Posts

Showing posts from December, 2021

"ಗುಣ - ದೋಷಗಳು" ಒಂದು ಸಂಗ್ರಹ .....

 "ಗುಣ - ದೋಷಗಳು" ಒಂದು ಸಂಗ್ರಹ .....  (ಒಂದು ಬಾರಿ ಓದಲೇಬೇಕಾದ ಸಂಗ್ರಹ) ೧ ಜಗತ್ತನ್ನೇ ಗೆಲ್ಲಲು ಬೇಕಾಗಿರುವ ಏಕೈಕ ಗುಣ = *ಸಚ್ಚಾರಿತ್ರ್ಯ* ೨ ಎಲ್ಲ ದುರ್ದೈವಕ್ಕೆ ಕಾರಣ = *ಆಲಸ್ಯ* ೩ ನಮ್ಮ ದುರವಸ್ಥೆಗಳಿಗೆಲ್ಲ ಕಾರಣ = *ಭೀತಿ* ೪ ಎಲ್ಲರಿಗೂ ಸಮಾನವಾಗಿ ಕೊಟ್ಟ ಸಂಪತ್ತು= *ಸಮಯ* ೬ ಸಾವಿರ ಯಜ್ಞಗಳಿಗಿಂತ  ಶ್ರೇಷ್ಠ ಕರ್ಮ = *ಪರೋಪಕಾರ* ೭ ಅತ್ಯಂತ ಶ್ರೇಷ್ಠ  ಸ್ವಭಾವ = *ತಾಳ್ಮೆ* ೮ ಅತ್ಯಂತ ಕೆಟ್ಟ ಗುಣ = *ಪರನಿಂದೆ* ೯ ಬಹುತೇಕ ಎಲ್ಲ ರೋಗಗಳಿಗೆ ಮುಖ್ಯಕಾರಣ = *ಅಜೀರ್ಣ* ೧೦ ಚಟಗಳಲ್ಲಿ ಅತೀ ಕೆಟ್ಟ ಚಟ = *ಚಾಡಿ ಹೇಳುವದು* ೧೧ ಬಂಧುಗಳಲ್ಲಿ ಶ್ರೇಷ್ಠ ಬಂಧು = *ವಿಶ್ವಾಸ.* ೧೨ ವ್ಯಕ್ತಿಗಳ ಅಧಃಪತನಕ್ಕೆ ಮುಖ್ಯ ಕಾರಣ = *ಅಹಂಕಾರ* ೧೩ ಆಪತ್ಕಾಲದಲ್ಲಿ ಶ್ರೇಷ್ಠ ಆಪಧ್ಬಾಂಧವ = *ಆತ್ಮ ವಿಶ್ವಾಸ* ೧೪ ಜಗತ್ತಿನಲ್ಲಿ ಎಲ್ಲ ಸಮಸ್ಯೆಗಳಿಗೆ ಪರಿಹಾರ = *ಆಧ್ಯಾತ್ಮಿಕ ಶಿಕ್ಷಣ* ೧೫ ಬಾಧೆಗಳಲ್ಲಿ ಹೆಚ್ಚು ಬಾಧೆ ಕೊಡುವುದು = *ಸಾಲಬಾಧೆ* ೧೭ ಹುಚ್ಚುಗಳಲ್ಲಿ ಅತೀ ಕೆಟ್ಟ ಹುಚ್ಚು = *ಹೊಗಳಿಸಿಕೊಳ್ಳುವದು* ೧೮ ಬದುಕಿನಲ್ಲಿಯೇ ಅತೀ ಹೀನಬದುಕು = *ಹಂಗಿನ ಬದುಕು* ೨೦ ಎಲ್ಲರ ಬದುಕಿಗೆ ಆಧಾರವಾಗಿರುವ ಪ್ರಮುಖ ಅಂಶ = *ವಿಶ್ವಾಸ* ೨೧ ಮನುಷ್ಯನಿಗೆ ಕಗ್ಗತ್ತಲಿಗಿಂತ ಅತೀ ಹೆಚ್ಚು  ಕತ್ತಲಾಗಿರುವುದು = *ಅಜ್ಞಾನ* ೨೩ ಜಗತ್ತಿನ ಎಲ್ಲ ಕೆಟ್ಟ ಕಾರ್ಯಗಳ ಬೆಳವಣಿಗೆಗೆ ಮುಖ್ಯ ಕಾರಣ = *ಸಜ್ಜನರ ನಿಷ್ಕ್ರಿಯತೆ* ೨೫ ಜಗತ್ತಿನಲ್ಲಿ ಅತೀ ಒಳ